ಬೆಂಗಳೂರು : ಅಕ್ರಮವಾಗಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನ ಲಗೇಜ್ ಬ್ಯಾಗ್ ಮೇಲೆ ಅನುಮಾನಪಟ್ಟ ನಂತರ ತೀವ್ರ ತಪಾಸಣೆ ನಡೆಸಿದರು. ಪರಿಶೀಲನೆ ವೇಳೆ ಲಗೇಜ್ ಬ್ಯಾಗ್ನ ಮಿಠಾಯಿ ಮತ್ತು ಕ್ಯಾಂಡಿ ಪ್ಯಾಕೆಟ್ಗಳಲ್ಲಿ 1.7 ಕೆಜಿ ಹಶೀಶ್ ಮತ್ತು ಚರಸ್ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದಾರೆ.
ಆರೋಪಿಯು ಬ್ಯಾಂಕಾಕ್-ಬೆಂಗಳೂರಿಗೆ ಆಗಮಿಸಿದ್ದ ಈ ವೇಳೆ ಆತನ ನಡವಳಿಕೆಯ ಮೇಲೆ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಮಾದಕ ವಸ್ತು ಸಾಗಿಸುತ್ತಿರುವುದು ಪತ್ತೆಯಾಗಿದೆ.
ಇದನ್ನೂ ಓದಿ:
ಇನ್ನು ಕಸ್ಟಮ್ ಅಧಿಕಾರಿಗಳು ಆರೋಪಿಯ ಮೇಲೆ ಎನ್.ಡಿ.ಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…