Featured

ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ – vishwanews24

ಕ್ಯಾನ್ಸರ್‌ನಿಂದ ಮಲಯಾಳಂ ಕಿರುತೆರೆ ನಟ ಸಿದ್ದಾರ್ಥ ವೇಣುಗೋಪಾಲ್ ನಿಧನ

ಕೊಚ್ಚಿ : ಮಲಯಾಳಂ ಕಿರುತೆರೆಯ ಜನಪ್ರಿಯ ನಟ ಸಿದ್ದಾರ್ಥ್ ವೇಣುಗೋಪಾಲ್ (41) ಅವರು ದೀರ್ಘಕಾಲದ ಕ್ಯಾನ್ಸರ್ ಕಾಯಿಲೆಯಿಂದ ಶನಿವಾರದಂದು ನಿಧನರಾದರು. ಕಳೆದ ಎರಡು ವರ್ಷಗಳಿಂದ ಈ ಮಾರಕ ಕಾಯಿಲೆಯ ವಿರುದ್ಧ ತೀವ್ರ ಹೋರಾಟ ನಡೆಸುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೂಲತಃ ತ್ರಿಶೂರ್ ಜಿಲ್ಲೆಯ ಚಾಲಕುಡಿಯವರಾದ ಸಿದ್ದಾರ್ಥ್, ‘ಕಸ್ತೂರಿಮಾನ್’ ಮತ್ತು ‘ಭಾಗ್ಯಜಾತಕಂ’ ಅಂತಹ ಜನಪ್ರಿಯ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿ ಮನೆಮಾತಾಗಿದ್ದರು. ನಟನೆಯ ಜೊತೆಗೆ ಅವರು ನಿರೂಪಕರಾಗಿಯೂ ಕಿರುತೆರೆ ವಲಯದಲ್ಲಿ ಚಿರಪರಿಚಿತರಾಗಿದ್ದರು.

ಇದನ್ನೂ ಓದಿ :

ಮೃತರು ತಾಯಿ ಮತ್ತು ಕಿರಿಯ ಸಹೋದರನನ್ನು ಅಗಲಿದ್ದಾರೆ. ಇಂದು ಸಂಜೆ ಅವರ ಸ್ವಗ್ರಾಮವಾದ ಚಾಲಕುಡಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಪ್ರತಿಭಾವಂತ ನಟನ ಅಗಲಿಕೆಗೆ ದಕ್ಷಿಣ ಭಾರತದ ಕಿರುತೆರೆ ಲೋಕ ತೀವ್ರ ಶೋಕ ವ್ಯಕ್ತಪಡಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago