ನವದೆಹಲಿ: ಕ್ಯಾನ್ಸರ್ ಸೇರಿದಂತೆ ಹಲವಾರು ರೋಗಗಳನ್ನು ಗುಣಪಡಿಸಲು ಬಳಸುತ್ತಿರುವುದು ಗೋಮೂತ್ರದಿಂದ ತಯಾರಿಸಿದ ಔಷಧಿಯಾಗಿದೆ. ಹಾಗಾಗಿ ಭಾರತ ಸರ್ಕಾರವು ಹಸುಗಳ ಸಂರಕ್ಷಣೆಗಾಗಿ ಹೊಸ ಯೋಜನೆ ಸಿದ್ಧಪಡಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಅಶ್ವಿನಿ ಚೌಬೆ ಹೇಳಿದ್ದಾರೆ.
ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಗೋಮೂತ್ರದಿಂದ ಹಲವಾರು ಔಷಧಿಗಳು ತಯಾರಾಗುತ್ತಿವೆ. ಕ್ಯಾನ್ಸರ್ ರೋಗವನ್ನು ಗುಣಪಡಿಸಲು ಬಳಸುವ ಔಷಧಿಯೂ ಗೋಮೂತ್ರದಿಂದಲೇ ತಯಾರಿಸಿದ್ದು. ದೇಸೀ ಗೋವುಗಳ ರಕ್ಷಣೆಗಾಗಿ ಸರ್ಕಾರ ಯೋಜನೆ ಸಿದ್ದಪಡಿಸಿದೆ. ಈ ಬಗ್ಗೆ ಆಯುಷ್ ಸಚಿವಾಲಯ ಕಾರ್ಯ ಪ್ರವೃತ್ತವಾಗಿದೆ ಎಂದಿದ್ದಾರೆ.
ಕೃತಕ ಗರ್ಭಧಾರಣೆ ಮೂಲಕ ಹಸುಗಳ ಜನನ ಪ್ರಮಾಣ ಹೆಚ್ಚಿಸುವ ಬಗ್ಗೆ ಪಶುಸಂಗೋಪನ ವಿಭಾಗ ಕಾರ್ಯವೆಸಗುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗುರುವಾರ ಹೇಳಿದ್ದರು. ಇದರಿಂದಾಗಿ ಗುಂಪುಹಲ್ಲೆ ಕೃತ್ಯಗಳಿಗೆ ಕಡಿವಾಣ ಹಾಕಬಹುದು ಎಂದ ಸಚಿವರು ಪ್ರಾಥಮಿಕ ಹಂತದಲ್ಲಿ 30 ಲಕ್ಷ ಡೋಸ್ ಔಷಧಿಗಳನ್ನು ತಯಾರಿಸುವ ಗುರಿ ಕೇಂದ್ರ ಸರ್ಕಾರದ್ದು ಎಂದಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…