Featured

ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದ್ದಾರೆ : ಪ್ರಧಾನಿ ಗೌರವ ನಮನ -Vishwanews24

ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದ್ದಾರೆ : ಪ್ರಧಾನಿ ಗೌರವ ನಮನ -Vishwanews24

ನವದೆಹಲಿ: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

‘ಭಗತ್‌ಸಿಂಗ್ ಅವರ ಧೈರ್ಯ, ತ್ಯಾಗದ ಮನೋಭಾವ ದೇಶದ ಅಸಂಖ್ಯಾತ ಜನರಲ್ಲಿ ದೇಶಭಕ್ತಿಯ ಕಿಡಿಯನ್ನು ಹೊತ್ತಿಸಿತ್ತು. ಇಂಥ ಅಪ್ರತಿಮ ಹೋರಾಟಗಾರ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದ್ದಾರೆ. ನಾನು ಅವರಿಗೆ ತಲೆಬಾಗುತ್ತೇನೆ ಮತ್ತು ಅವರ ಉದಾತ್ತ ಆದರ್ಶಗಳನ್ನು ಸ್ಮರಿಸುತ್ತೇನೆ‘ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

1907ರಲ್ಲಿ ಜನಿಸಿದ ಭಗತ್‌ಸಿಂಗ್‌ ಅವರನ್ನು 1931ರಲ್ಲಿ ಬ್ರಿಟಿಷರು ಗಲ್ಲಿಗೇರಿಸಿದಾಗ ಅವರ ವಯಸ್ಸು ಕೇವಲ 23. ಭಗತ್‌ಸಿಂಗ್ ಅವರಲ್ಲಿದ್ದ ತ್ಯಾಗ ಮತ್ತು ಆದರ್ಶಗಳಿಂದಾಗಿ ಅವರೊಬ್ಬ ಜನಪ್ರಿಯ ನಾಯಕರಾಗಿದ್ದರು. ಈ ಆದರ್ಶಗಳು ಅನೇಕರಿಗೆ ಸ್ಫೂರ್ತಿಯಾಯಿತು

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago