ನವದೆಹಲಿ: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.
‘ಭಗತ್‌ಸಿಂಗ್ ಅವರ ಧೈರ್ಯ, ತ್ಯಾಗದ ಮನೋಭಾವ ದೇಶದ ಅಸಂಖ್ಯಾತ ಜನರಲ್ಲಿ ದೇಶಭಕ್ತಿಯ ಕಿಡಿಯನ್ನು ಹೊತ್ತಿಸಿತ್ತು. ಇಂಥ ಅಪ್ರತಿಮ ಹೋರಾಟಗಾರ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದ್ದಾರೆ. ನಾನು ಅವರಿಗೆ ತಲೆಬಾಗುತ್ತೇನೆ ಮತ್ತು ಅವರ ಉದಾತ್ತ ಆದರ್ಶಗಳನ್ನು ಸ್ಮರಿಸುತ್ತೇನೆ‘ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
1907ರಲ್ಲಿ ಜನಿಸಿದ ಭಗತ್‌ಸಿಂಗ್ ಅವರನ್ನು 1931ರಲ್ಲಿ ಬ್ರಿಟಿಷರು ಗಲ್ಲಿಗೇರಿಸಿದಾಗ ಅವರ ವಯಸ್ಸು ಕೇವಲ 23. ಭಗತ್‌ಸಿಂಗ್ ಅವರಲ್ಲಿದ್ದ ತ್ಯಾಗ ಮತ್ತು ಆದರ್ಶಗಳಿಂದಾಗಿ ಅವರೊಬ್ಬ ಜನಪ್ರಿಯ ನಾಯಕರಾಗಿದ್ದರು. ಈ ಆದರ್ಶಗಳು ಅನೇಕರಿಗೆ ಸ್ಫೂರ್ತಿಯಾಯಿತು
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…