ಪುತ್ತೂರು : ಭಾರತೀಯ ಕ್ರಿಕೆಟ್ ತಂಡದ ಟಿ20 ಕಪ್ತಾನ ಸೂರ್ಯ ಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸೂರ್ಯ ಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿಸ ಜೊತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಅಭಿಷೇಕ ನೆರವೇರಿಸಿದ್ದಾರೆ. ಟಿ20 ತಂಡದ ಕಪ್ತಾನ್ ಆಗಿರುವ ಸೂರ್ಯ ಕುಮಾರ್ ಯಾದವ್ ಸೈಯದ್ ಮಸ್ತಾಕ್ ಅಲಿ ಟ್ರೋಫಿಯಿಂದ ಹೊರಗೆ ಬಂದಿದ್ದು, ತನ್ನ ಪರ್ಸನಲ್ ರೀಸನ್ ನಿಂದ ಮೊದಲ ಕೆಲವು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…