Categories: ಉಡುಪಿ

ಕ್ರಿಕೆಟ್ ಆಂಗಣದಲ್ಲೇ ಕುಸಿದ್ದು ಬಿದ್ದು ಕಾಪು ಮೂಲದ ಯುವ ಆಟಗಾರ ಸಾವು -Vishwanews24

ಉಡುಪಿ : ಉಡುಪಿ ಮೂಲದ ಯುವಕ ರಾಜ್ಯ ಮಟ್ಟದ ಪ್ರಸಿದ್ಧ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಆಟಗಾರನೋರ್ವ ಆಟವಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ತುಮಕೂರಿನಲ್ಲಿ ಕ್ರಿಕೆಟ್‌ ಅಂಗಣದಲ್ಲಿ ಶುಕ್ರವಾರ ನಡೆದಿದೆ.

ಕಾಪು ಸಮೀಪದ ಪಾಂಗಾಳ ಗಾಂಧಿ ನಗರ ಸರಸ್ವತಿ ಕಾಲನಿ ನಿವಾಸಿ ಪ್ರಶಾಂತ್‌ ಕುಮಾರ್‌ (32) ಮೃತಪಟ್ಟವರು.

ಇವರು ಹವ್ಯಾಸಿ ಕ್ರಿಕೆಟ್‌ ಆಟಗಾರನಾಗಿದ್ದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಂಡಗಳ ಮೂಲಕ ರಾಜ್ಯ ಮಟ್ಟದ ಕ್ರಿಕೆಟ್‌ ಪಂದಾಟ್ಯಗಳಲ್ಲಿ ಭಾಗವಹಿಸುತ್ತಿದ್ದರು. ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಇವರು ಅಲ್ಲಿನ ತಂಡವೊಂದರ ಪರ ಆಡುತ್ತಿದ್ದರು.

ಅವರು ತಾಯಿ, ಪತ್ನಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.

ತನ್ನ ವಿಶಿಷ್ಟ ಶೈಲಿಯ ಬೌಲಿಂಗ್‌, ಬ್ಯಾಟಿಂಗ್‌ ಹಾಗೂ ಪೀಲ್ಡಿಂಗ್‌ ಮೂಲಕ ಆಲ್‌ ರಂಡರ್‌ ಆಟಗಾರನಾಗಿದ್ದ ಪ್ರಶಾಂ‌ ಶುಕ್ರವಾರದ ಪಂದ್ಯದಲ್ಲಿ ಸತತ 2 ಸಿಕ್ಸರ್‌ ಬಾರಿಸಿದ್ದರು. ಆ ಬಳಿಕ ಅವರು ನೀರು ಕುಡಿದಿದ್ದು ಮರುಕ್ಷಣದಲ್ಲೇ ಕುಸಿದು ಬಿದ್ದರು. ಆ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದರೂ ಅಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago