ಮಂಗಳೂರು: ಕ್ರಿಸ್ಮಸ್ ಹಿನ್ನಲೆ ಮಂಗಳೂರು ಬೆಂಗಳೂರು ನಡುವೆ ಡಿಸೆಂಬರ್ 23 ಮತ್ತು 27 ರಂದು ವಿಶೇಷ ರೈಲು ಸಂಚರಿಸಲಿದೆ.
ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಮರಳಿ, ಇದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಪ್ರಯಾಣಿಕರು ಅಧಿಕೃತ (www.enquiry.indianrail.gov.in) ವೆಬ್ಸೈಟ್ಗೆ ಭೇಟಿ ನೀಡಿ. NTES ಅಪ್ಲಿಕೇಶನ್ ಬಿಳಸಿ ಅಥವಾ 139 ನಂಬರಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ವಡೆದುಕೊಳ್ಳಬಹುದು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…