Featured

ಕ್ರೀಡಾಭಿಮಾನಿಗಳಿಗೆ ಗುಡ್ ನ್ಯೂಸ್ : ಜುಲೈನಿಂದ ಪ್ರೊ ಕಬಡ್ಡಿ ಪ್ರಾಂಭ -Vishwanews24

ಕ್ರೀಡಾಭಿಮಾನಿಗಳಿಗೆ ಗುಡ್ ನ್ಯೂಸ್ : ಜುಲೈನಿಂದ ಪ್ರೊ ಕಬಡ್ಡಿ ಪ್ರಾಂಭ -Vishwanews24

ನವದೆಹಲಿ: ಪ್ರೊ ಕಬಡ್ಡಿ ಆಯೋಜಕರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 2021ರ ಆವೃತ್ತಿಯ ಪ್ರೊ ಕಬಡ್ಡಿ ಜುಲೈನಿಂದ ಪ್ರಾಂಭವಾಗಲಿದೆ.

ಕಳೆದ ವರ್ಷ ಕೊರೊನಾ ಇರುವುದರಿಂದಾಗಿ ಟೂರ್ನಿಯನ್ನು ರದ್ದು ಪಡಿಸಲಾಗಿತ್ತು. ಪ್ರೊ ಕಬಡ್ಡಿಯ ಹಲವು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದರು. ಇದೀಗ ಕಬಡ್ಡಿ ಆಯೋಜಕರು ಕಬಡ್ಡಿ ಪ್ರಾರಂಭವಾಗಲಿದೆ ಎಂದು ಗುಡ್ ನ್ಯೂಸ್ ನೀಡಿದ್ದಾರೆ.

ಮಹಿಳೆಯ ಆರೋಪಕ್ಕೆ ಸ್ಪಷ್ಟನೆ ನೀಡಿದ ಜೊಮ್ಯಾಟೊ ಡೆಲಿವರಿ ಬಾಯ್‌ -Vishwanews24

2021ರ ಆವೃತ್ತಿಯ ಪ್ರೊ ಕಬಡ್ಡಿ ಜುಲೈನಿಂದ ಪ್ರಾರಂಭವಾಗಿ ಅಕ್ಟೋಬರ್‌ವರೆಗೂ ನಡೆಸಲು ಯೋಜನೆಯನ್ನು ರೂಪಿಸಲಾಗಿದೆ. ಕಬಡ್ಡಿಗೆ ಅಗತ್ಯ ಇರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಕೋವಿಡ್ ಕಾರಣದಿಂದಾಗಿ ಟೂರ್ನಿ ರದ್ದಾಗಿತ್ತು. ಬಹುತೇಕ ಕ್ರೀಡೆಗಳು ಬಯೋ ಸೆಕ್ಯೂರ್ ವಾತಾವರಣದಲ್ಲಿ ನಡೆಯುತ್ತಿದೆ. ಇದೇ ವ್ಯವಸ್ಥೆಯೊಂದಿಗೆ ಟೂರ್ನಿಯನ್ನು ಆಯೋಜಿಸಲಾಗುತ್ತದೆ ಎಂದು ಪ್ರೋ ಕಬಡ್ಡಿ ಆಯೋಜಕ ಸಂಸ್ಥೆಯ ಮಶಾಲ್ ಸ್ಪೋಟ್ರ್ಸ್ ಮೂಖ್ಯಸ್ಥ ಅನುಪಮ್ ಗೋಸ್ವಾಮಿ ಹೇಳಿದ್ದಾರೆ.

ಇಂದೇ ನಿಮ್ಮ ಬ್ಯಾಂಕಿಂಗ್ ಕೆಲಸ ಮುಗಿಸಿ ; 4 ದಿನ ಬ್ಯಾಂಕ್ ಬಂದ್ -Vishwanews24

ಪಿಕೆಎಲ್ ಟೂರ್ನಿ ನವೀನ್ ಕುಮಾರ್, ನಿತೀಶ್ ಕುಮಾರ್ ಅವರಂತಹ ದೇಶಿ ಪ್ರತಿಭೆಗಳನ್ನು ಅನಾವರಣ ಮಾಡಿದೆ. ಮುಂದೆಯೂ ಪಿಕೆಎಲ್ ವತಿಯಿಂದ ದೇಸಿ ಪ್ರತಿಭಾ ಶೋಧ ನಡೆಯಲಿದೆ. 8ನೇ ಆವೃತ್ತಿಯ ಪ್ರೊ ಕಬಡ್ಡಿ ಟೂರ್ನಿ ರೋಚಕತೆಯನ್ನು ಕಾಯ್ದುಕೊಳ್ಳಲಿದೆ. ಮತ್ತಷ್ಟು ಜಿದ್ದಾಜಿದ್ದಿಯಿಂದ ಇರಲಿದೆ. ಪ್ರೊ ಕಬಡ್ಡಿ ಟೂರ್ನಿಯ ಪ್ರಸಾರ ಹಕ್ಕು ಹರಾಜು ಏಪ್ರಿಲ್‍ನಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಬಳ್ಳಾರಿ : ಒಂದೇ ಕುಟುಂಬದ ಇಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕು ಪತ್ತೆ -Vishwanews24

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

5 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

6 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

6 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

6 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

7 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

8 hours ago