ಮೂಡುಬಿದಿರೆ, : ಮರಕ್ಕೆ ಕಾರು ಢಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ತುಳು ಚಲನಚಿತ್ರ ನಿರ್ದೇಶಕ ಮೃತಪಟ್ಟ ಘಟನೆ ಮೂಡುಬಿದಿರೆ ಪೊಲೀಸ್ ಠಾಣೆ ವ್ಯಾಪ್ತಿಯ ಮೂಡುಕೊಣಾಜೆಯಲ್ಲಿ ಗುರುವಾರ ಸಂಭವಿಸಿದೆ.
ಕೊಣಾಜೆಕಲ್ಲು ನಿವಾಸಿ ಹ್ಯಾರಿಸ್ ಹೌದಾಲ್ (28) ಮೃತರು ಎಂದು ಗುರುತಿಸಲಾಗಿದೆ.
ಕಳೆದ ಹದಿನೈದು ದಿನಗಳಿಂದ ಮೂಡುಬಿದಿರೆ ಪರಿಸರದಲ್ಲಿ “ಆಟಿಡೊಂಜಿ ದಿನ” ತುಳು ಚಲನಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಅದರಂತೆ ಗುರುವಾರ ಶೂಟಿಂಗ್ ಮುಗಿಸಿ ತನ್ನ ಕಾರಿನಲ್ಲಿ ನಿರ್ಮಾಪಕರನ್ನು ಶಿರ್ತಾಡಿಯಲ್ಲಿರುವ ರೂಮಿಗೆ ಬಿಟ್ಟು ಹಿಂತಿರುಗುವ ಸಂದರ್ಭ ಹ್ಯಾರಿಸ್ ಅವರ ಕಾರು ಮರಕ್ಕೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡು ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…