ಬೆಂಗಳೂರು:ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ.ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಅವರು, ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರದ ಸರ್ಕಾರಕ್ಕೆ ಕೊಟ್ಟ ತಪರಾಕಿಯಾಗಿದೆ. ದ್ವೇಷದ ರಾಜಕಾರಣಕ್ಕೆ ಇಳಿದಿರುವ ನೇತೃತ್ವದ ಸರ್ಕಾರ ನ್ಯಾಯಾಲಯದ ಈ ಆದೇಶದಿಂದಾದರೂ ಪಾಠ ಕಲಿತು ಎಚ್ಚೆತ್ತುಕೊಳ್ಳಲಿ ಎಂದರು ವಾಗ್ದಾಳಿ ನಡೆಸಿದ್ದಾರೆ.
ಅಂತಿಮವಾಗಿ ಸತ್ಯವೇ ಗೆಲ್ಲುವುದು, ನ್ಯಾಯವೇ ಬಾಳುವುದು. ಸತ್ಯಮೇವ ಜಯತೆ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…