Featured

ಕ್ರೇಜಿವಾಲ್‌ಗೆ ಜಾಮೀನು – ಅಂತಿಮವಾಗಿ ಸತ್ಯವೇ ಗೆಲ್ಲುವುದು : ಸಿಎಂ ಸಿದ್ದರಾಮಯ್ಯ – vishwanews24

ಕ್ರೇಜಿವಾಲ್‌ಗೆ ಜಾಮೀನು – ಅಂತಿಮವಾಗಿ ಸತ್ಯವೇ ಗೆಲ್ಲುವುದು : ಸಿಎಂ ಸಿದ್ದರಾಮಯ್ಯ

ಬೆಂಗಳೂರು:ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕ್ರೇಜಿವಾಲ್‌ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ.ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಅವರು, ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರದ ಸರ್ಕಾರಕ್ಕೆ ಕೊಟ್ಟ ತಪರಾಕಿಯಾಗಿದೆ. ದ್ವೇಷದ ರಾಜಕಾರಣಕ್ಕೆ ಇಳಿದಿರುವ ನೇತೃತ್ವದ ಸರ್ಕಾರ ನ್ಯಾಯಾಲಯದ ಈ ಆದೇಶದಿಂದಾದರೂ ಪಾಠ ಕಲಿತು ಎಚ್ಚೆತ್ತುಕೊಳ್ಳಲಿ ಎಂದರು ವಾಗ್ದಾಳಿ ನಡೆಸಿದ್ದಾರೆ.

ಅಂತಿಮವಾಗಿ ಸತ್ಯವೇ ಗೆಲ್ಲುವುದು, ನ್ಯಾಯವೇ ಬಾಳುವುದು. ಸತ್ಯಮೇವ ಜಯತೆ ಎಂದಿದ್ದಾರೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

1 hour ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago