Featured

ಕ್ರೈಸ್ತ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ – vishwanews24

ಕ್ರೈಸ್ತ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ

ವ್ಯಾಟಿಕನ್ ಸಿಟಿ : ಪೋಪ್ ಫ್ರಾನ್ಸಿಸ್(88) ಅವರು ವ್ಯಾಟಿಕನ್ ನಗರದಲ್ಲಿ ಸೋಮವಾರ ಮೃತಪಟ್ಟಿದ್ದಾರೆ.

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇನ್ನು ನಿನ್ನೆ, ಈಸ್ಟರ್ ಸಂಭ್ರಮದ ಸಂದರ್ಭದಲ್ಲಿ, ದೀರ್ಘ ಸಮಯದ ಬಳಿಕ ಜನರ ಮುಂದೆ ಕಾಣಿಸಿಕೊಂಡಿದ್ದರು.

“ಸೋಮವಾರ ಬೆಳಿಗ್ಗೆ 7:35 ಕ್ಕೆ ರೋಮ್‌ನ ಬಿಷಪ್ ಫ್ರಾನ್ಸಿಸ್ ಅವರು ತಮ್ಮ ಭೂಮಿಯನ್ನು ತೊರೆದು ತಮ್ಮ ತಂದೆಯ ಮನೆಗೆ ಮರಳಿದರು. ಅವರ ಇಡೀ ಜೀವನವು ಭಗವಂತನ ಮತ್ತು ಚರ್ಚ್‌ನ ಸೇವೆಗೆ ಸಮರ್ಪಿತವಾಗಿತ್ತು” ಎಂದು ಫಾರೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಯ ವ್ಯವಸ್ಥೆಗಳು ಹಾಗೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago