ವ್ಯಾಟಿಕನ್ ಸಿಟಿ : ಪೋಪ್ ಫ್ರಾನ್ಸಿಸ್(88) ಅವರು ವ್ಯಾಟಿಕನ್ ನಗರದಲ್ಲಿ ಸೋಮವಾರ ಮೃತಪಟ್ಟಿದ್ದಾರೆ.
ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇನ್ನು ನಿನ್ನೆ, ಈಸ್ಟರ್ ಸಂಭ್ರಮದ ಸಂದರ್ಭದಲ್ಲಿ, ದೀರ್ಘ ಸಮಯದ ಬಳಿಕ ಜನರ ಮುಂದೆ ಕಾಣಿಸಿಕೊಂಡಿದ್ದರು.
“ಸೋಮವಾರ ಬೆಳಿಗ್ಗೆ 7:35 ಕ್ಕೆ ರೋಮ್‌ನ ಬಿಷಪ್ ಫ್ರಾನ್ಸಿಸ್ ಅವರು ತಮ್ಮ ಭೂಮಿಯನ್ನು ತೊರೆದು ತಮ್ಮ ತಂದೆಯ ಮನೆಗೆ ಮರಳಿದರು. ಅವರ ಇಡೀ ಜೀವನವು ಭಗವಂತನ ಮತ್ತು ಚರ್ಚ್‌ನ ಸೇವೆಗೆ ಸಮರ್ಪಿತವಾಗಿತ್ತು” ಎಂದು ಫಾರೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಯ ವ್ಯವಸ್ಥೆಗಳು ಹಾಗೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…