ಸುಬ್ರಹ್ಮಣ್ಯ : ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲಾ ಕಾರ್ಯ ನಿರ್ವಹಿಸಲಾಗುತ್ತಿದೆ. ಅಪಪ್ರಚಾರ ಮಾಡುವವರು ಇದ್ದಾರೆ. ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಮಾಧ್ಯಮದವರೂ ಬರೆಯುತ್ತಾರೆ, ಅವರು ಯಾವುದನ್ನು ಬರೆಯಬೇಕೋ ಅದನ್ನು ಬರೆಯುವುದಿಲ್ಲ.
ಕೆಲವೊಮ್ಮೆ ಆದ ಕೆಲಸವನ್ನು ಬರೆಯದೆ ಬಿಟ್ಟು ಬಿಡುತ್ತಾರೆ. ಅದೇ ಮಾದ್ಯಮದವರು ಮತ್ತು ಇತರರು ವಾಟ್ಸಪ್‌ನಲ್ಲಿ ಸಮಸ್ಯೆಗಳ ಬಗ್ಗೆ ಮಾತ್ರವೇ ಬರೆಯುತ್ತಾರೆ. ಆದ ಕೆಲಸಗಳ ಬಗ್ಗೆ ತಿಳಿಸುವ ಕೆಲಸ ಮಾಡುತ್ತಿಲ್ಲ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಮಾಧ್ಯಮಗಳ ಮೇಲೆಯೇ ಹರಿಹಾಯ್ದಿದ್ದಾರೆ.
ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಾರೀ ಮಳೆಗೆ ಸಂಭವಿಸಿರುವ ಮಳೆ ಹಾನಿ ಪ್ರದೇಶಗಳಿಗೆ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಲ್ಲಿ ಶೀಘ್ರ ಸೇತುವೆ ನಿರ್ಮಾಣ ಮಾಡುವ ಭರವಸೆ ನೀಡಿದರು.
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…