ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ಪೆರ್ಡೂರು ಶಕ್ತಿಕೇಂದ್ರ ಸಭೆಯು ಕ್ಷೇತ್ರಾಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಕ್ಷದ
ಕಚೇರಿಯಲ್ಲಿ ಜರುಗಿತು.
ಅಧ್ಯಕ್ಷರು ಮಾತನಾಡಿ ಕೇಂದ್ರ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಲು ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗಬೇಕಾಗಿ ತಿಳಿಸಿದರು.
ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್‌ರವರು ಮಾತನಾಡಿ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಲು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿವರನ್ನು ಗೆಲ್ಲಿಸಿ ಪ್ರಧಾನಿಯವರ ಕೈ ಬಲಪಡಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕ್ಷೇತ್ರ ಉಪಾಧ್ಯಕ್ಷರಾದ ಸಂದೀಪ್ ಶೆಟ್ಟಿ ಬಡಗುಬೆಟ್ಟು, ಕ್ಷೇತ್ರ ಪ್ರಧಾನಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚೇತನಾ ಶೆಟ್ಟಿ, ಶಕ್ತಿಕೇಂದ್ರ ಅಧ್ಯಕ್ಷರುಗಳಾದ ಸುಧಾಕರ್ ಶೆಟ್ಟಿ ಮತ್ತು ಸುರೇಶ್ ಸೇರ್ವೇಗಾರ್ ಪಂಚಾಯತ್ ಉಪಾಧ್ಯಕ್ಷರಾದ ದೇವು ಪೂಜಾರಿ, ವಕ್ತಾರರಾದ ನವೀನ್ ಎಸ್ ಕೆ ಮತ್ತು ಪಕ್ಷದ ಪ್ರಮುಖರಾದ ತುಕರಾಮ್, ಹರೀಶ್, ಮತ್ತು ಇತರರು ಭಾಗವಹಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…