ರಾಜ್ಯ ನ್ಯೂಸ್

ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ, ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದಲೇ ಲೋಕಸಭೆ ಚುನಾವಣೆಗೆ ಸ್ಪರ್ಧೆ : ಶೋಭಾ ಕರಂದ್ಲಾಜೆ ಸ್ಪಷ್ಟನೆ – vishwanews24

ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ, ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದಲೇ ಲೋಕಸಭೆ ಚುನಾವಣೆಗೆ ಸ್ಪರ್ಧೆ : ಶೋಭಾ ಕರಂದ್ಲಾಜೆ ಸ್ಪಷ್ಟನೆ

ತುಮಕೂರು : ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಯೋಚನೆಯನ್ನೇ ಮಾಡಿಲ್ಲ. ಇಲ್ಲಿಗೆ ಬಂದು ಸ್ಪರ್ಧೆ ಮಾಡುವುದಿಲ್ಲ’ ಎಂದರು. ‘ಕಳೆದ ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆ ಆಗಿದ್ದು, ಈ ಬಾರಿಯೂ ಅಲ್ಲಿಂದಲೇ ಸ್ಪರ್ಧಿಸುತ್ತೇನೆ. ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 hour ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

3 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

3 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

3 hours ago