ತುಪ್ಪವು ನೈಸರ್ಗಿಕವಾದ ಲೂಬ್ರಿಕೆಂಟ್ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ. ಸಂಧಿ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಕಾಯಿಲೆಗೆ ತುಪ್ಪವನ್ನು ಹೆಚ್ಚಿಕೊಳ್ಳಬಹುದು. ಜತೆಗೆ ಆಸ್ಟಿಯೊಪೊರೋಸಿಸ್ ಸೇರಿದಂತೆ ಅನೇಕ ಮೂಳೆ ಸಮಸ್ಯೆಗಳನ್ನು ನಿವಾರಿಸಬಹುದು.
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಕೂದಲಿನ ಫೋಲಿಸೆಲ್ಸ್ ಗಳು ಆರೋಗ್ಯವಾಗಿರುವಂತೆ ಮಾಡುವುದು. ಕೆಲವರಿಗೆ ಹಾಲು ಅಥವಾ ಹಾಲಿನಿಂದ ತಯಾರಿಸಿರುವ ಉತ್ಪನ್ನಗಳನ್ನು ಸೇವಿಸದಾಗ ಜೀರ್ಣಕ್ರಿಯೆ ಸೂಕ್ತವಾಗಿ ಆಗುವುದಿಲ್ಲ. ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸಿದರೆ ಲ್ಯಾಕ್ಟೋಸ್ ಸಮಸ್ಯೆಯು ಸುಧಾರಣೆ ಕಾಣುತ್ತದೆ. ಜೀರ್ಣ ಕ್ರಿಯೆಯೂ ಉತ್ತಮವಾಗುವುದು.
ತುಪ್ಪವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅನೇಕ ಬಗೆಯ ಕ್ಯಾನ್ಸರ್‌ನಿಂದ ದೂರ ಇರಬಹುದು. ಆಯುರ್ವೇದದ ಪ್ರಕಾರ ತುಪ್ಪ ಕ್ಯಾನ್ಸರ್ ವಿರೋಧಿ ಲಕ್ಷ ಣವನ್ನು ಒಳಗೊಂಡಿದೆ ಎಂದು ಹೇಳಲಾಗುತ್ತದೆ.ತುಪ್ಪ ಸೇವಿಸುವುದರಿಂದ ದೇಹದ ರಕ್ತನಾಳಗಳ ಒಳಗೆ ಸಂಗ್ರಹಗೊಂಡಿದ್ದ ಕೆಟ್ಟಕೊಲೆಸ್ಟ್ರಾಲ್ ನಿವಾರಣೆಯಾಗುವುದು. ಇದು ಹೃದಯದ ಮೇಲಿನ ಹೊರೆಯನ್ನು ತಗ್ಗಿಸಿ ಹೃದಯ ಸಂಬಂಧಿ ಕಾಯಿಲೆಯ ಅಪಾಯವನ್ನು ಕಡಿಮೆಗೊಳಿಸುವುದು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…