Featured

ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸಿ ಮತ್ತು ನಿಮ್ಮ ಆರೋಗ್ಯದಲ್ಲಾಗುವ ಬದಲಾವಣೆಯನ್ನ ನೀವೇ ನೋಡಿ.. Vishwanews24

ಆಯುರ್ವೇದದ ಪ್ರಕಾರ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸಿದರೆ ದೇಹದ ಎಲ್ಲ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು. ಜೀವಕೋಶವನ್ನು ಪುನಃ ಶ್ಚೇತನಗೊಳಿಸುವುದು. ತುಪ್ಪವು ತ್ವಚೆಯ ಶುಷ್ಕತೆಯನ್ನು ಹೋಗಲಾಡಿಸುವುದು. ಹೀಗಾಗಿ ಸೋರಿಯಾಸಿಸ್‌ನಂತಹ ಚರ್ಮ ರೋಗಗಳನ್ನು ತಡೆಯುವುದು.

ತುಪ್ಪವು ನೈಸರ್ಗಿಕವಾದ ಲೂಬ್ರಿಕೆಂಟ್‌ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ. ಸಂಧಿ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಕಾಯಿಲೆಗೆ ತುಪ್ಪವನ್ನು ಹೆಚ್ಚಿಕೊಳ್ಳಬಹುದು. ಜತೆಗೆ ಆಸ್ಟಿಯೊಪೊರೋಸಿಸ್‌ ಸೇರಿದಂತೆ ಅನೇಕ ಮೂಳೆ ಸಮಸ್ಯೆಗಳನ್ನು ನಿವಾರಿಸಬಹುದು.ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮಿದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆಯಾಗುವುದು. ಜತೆಗೆ ನೆನಪಿನ ಶಕ್ತಿ, ಕಲಿಕೆ, ಜ್ಞಾನ ಶಕ್ತಿಯನ್ನು ಸುಧಾರಿಸುವುದು. ಅಲ್ಲದೆ ಬುದ್ಧಿಮಾಂದ್ಯತೆ, ಮರೆವಿನ ಕಾಯಿಲೆ ಬಾರದಂತೆ ತಡೆಯುವುದು.ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಸ್ವಲ್ಪ ತುಪ್ಪ ಸೇವಿಸಿದರೆ ಚಯಾಪಚಯ ಕ್ರಿಯೆ ಸುಧಾರಣೆಯಾಗುತ್ತದೆ. ಅಲ್ಲದೆ ದೇಹದ ತೂಕ ಇಳಿಕೆಗೆ ಕೂಡ ನೆರವಾಗುವುದು.

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಕೂದಲಿನ ಫೋಲಿಸೆಲ್ಸ್‌ ಗಳು ಆರೋಗ್ಯವಾಗಿರುವಂತೆ ಮಾಡುವುದು. ಕೆಲವರಿಗೆ ಹಾಲು ಅಥವಾ ಹಾಲಿನಿಂದ ತಯಾರಿಸಿರುವ ಉತ್ಪನ್ನಗಳನ್ನು ಸೇವಿಸದಾಗ ಜೀರ್ಣಕ್ರಿಯೆ ಸೂಕ್ತವಾಗಿ ಆಗುವುದಿಲ್ಲ. ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸಿದರೆ ಲ್ಯಾಕ್ಟೋಸ್‌ ಸಮಸ್ಯೆಯು ಸುಧಾರಣೆ ಕಾಣುತ್ತದೆ. ಜೀರ್ಣ ಕ್ರಿಯೆಯೂ ಉತ್ತಮವಾಗುವುದು.

ತುಪ್ಪವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅನೇಕ ಬಗೆಯ ಕ್ಯಾನ್ಸರ್‌ನಿಂದ ದೂರ ಇರಬಹುದು. ಆಯುರ್ವೇದದ ಪ್ರಕಾರ ತುಪ್ಪ ಕ್ಯಾನ್ಸರ್‌ ವಿರೋಧಿ ಲಕ್ಷ ಣವನ್ನು ಒಳಗೊಂಡಿದೆ ಎಂದು ಹೇಳಲಾಗುತ್ತದೆ.ತುಪ್ಪ ಸೇವಿಸುವುದರಿಂದ ದೇಹದ ರಕ್ತನಾಳಗಳ ಒಳಗೆ ಸಂಗ್ರಹಗೊಂಡಿದ್ದ ಕೆಟ್ಟಕೊಲೆಸ್ಟ್ರಾಲ್‌ ನಿವಾರಣೆಯಾಗುವುದು. ಇದು ಹೃದಯದ ಮೇಲಿನ ಹೊರೆಯನ್ನು ತಗ್ಗಿಸಿ ಹೃದಯ ಸಂಬಂಧಿ ಕಾಯಿಲೆಯ ಅಪಾಯವನ್ನು ಕಡಿಮೆಗೊಳಿಸುವುದು

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

17 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

17 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

21 hours ago