Featured

ಖಾಸಗಿ ಕಾಲೇಜಿನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ – Vishwanews24

ಖಾಸಗಿ ಕಾಲೇಜಿನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ

ಮಂಗಳೂರು: ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರದಂದು ಬೆಳಗಿನ ಜಾವ ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರಿನ ಇಬ್ಬರು ಹಾಗೂ ಚಿಕ್ಕಮಗಳೂರಿನ ಒರ್ವ ವಿದ್ಯಾರ್ಥಿನಿ ಹಾಸ್ಟೇಲ್ ನ ಕಿಟಕಿಯನ್ನು ಮುರಿದು ಪರಾರಿಯಾಗಿದ್ದು, ನಗರದ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ವಿದ್ಯಾರ್ಥಿನಿಯರ ಶೋಧ ಆರಂಭಿಸಿದ ಪೊಲೀಸರು ಮಂಗಳೂರು ರೈಲು ನಿಲ್ದಾಣ ಮೂಲಕ ಕೊಯಮುತ್ತೂರಿಗೆ ಪ್ರಯಾಣಿಸಿರುವ ಬಗ್ಗೆ ಮಾಹಿತಿ ಪಡೆದು ವಿದ್ಯಾರ್ಥಿನಿಯರ ಪೋಷಕರೊಂದಿಗೆ ಕೊಯಮುತ್ತೂರಿಗೆ ತೆರಳಿ ಚೆನ್ನೈ ಪೊಲೀಸರ ಸಹಕಾರದೊಂದಿಗೆ ಚೆನ್ನೈನಲ್ಲಿ ಪತ್ತೆ ಮಾಡಿರುವುದಾಗಿ ತಿಳಿದು ಬಂದಿದೆ

ಸಮಸ್ಯೆ ಗಳಿಗೆ ಶೀಘ್ರ ಪರಿಹಾರ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

11 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

12 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

12 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

12 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

12 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

13 hours ago