ಉಡುಪಿ : ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಪ್ರಕರಣವನ್ನು ಹೆಬ್ರಿ ಪೊಲೀಸರು ಪತ್ತೆ ಹಚ್ಚಿ ಸುಮಾರು 15 ಕೆಜಿ ದನದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಮತ್ತು ಮಂಗಳೂರು ನಡುವೆ ಸಂಚರಿಸುವ ಎಸ್ ವಿ ಆರ್ ಎಂ ಬಸ್ ನಲ್ಲಿ ಪ್ರತಿನಿತ್ಯ ಅಕ್ರಮವಾಗಿ ದನದ ಮಾಂಸವನ್ನು ಸಾಗಾಟ ಮಾಡಲಾಗುತ್ತಿದ್ದು ಎಂದು ಹೆಬ್ರಿ ಪೊಲೀಸರಿಗೆ ದೂರು ಬಂದಿತ್ತು.
ಈ ಹಿನ್ನಲೆಯಲ್ಲಿ ತಡರಾತ್ರಿ ಕಾರ್ಯಾಚರಣೆ ನಡೆಸಿದ ಹೆಬ್ರಿ ಪೊಲೀಸರು ಹೆಬ್ರಿ ನಗರ ಸಮೀಪ ಬಸ್ ಸೀಜ್ ಮಾಡಿ, ಸುಮಾರು 15 ಕೆ.ಜಿ ಯಷ್ಟು ಅಕ್ರಮ ದನದ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದ ಮಾಂಸವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ಪ್ರಕರಣದ ಕುರಿತಂತೆ ತನಿಖೆ ನಡೆಸಲಾಗುತ್ತಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…