ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು : ಸರ್ಕಾರಕ್ಕೆ ಕುಮಾರಸ್ವಾಮಿ ಮನವಿ -Vishwanews24

ಬೆಂಗಳೂರು: ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ತಡಮಾಡದೆ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕೆಲ ಖಾಸಗಿ ಶಾಲೆಗಳಲ್ಲಿ ಶೇಕಡ ಐವತ್ತಕ್ಕಿಂತಲೂ ಕಡಿಮೆ ವೇತನ ನೀಡುತ್ತಿದ್ದರೂ ಸಕಾಲಕ್ಕೆ ಪಾವತಿಸುತ್ತಿಲ್ಲ. ಬೇರೆ ಉದ್ಯೋಗ ಗೊತ್ತಿಲ್ಲದ ಲಕ್ಷಾಂತರ ಖಾಸಗಿ ಶಿಕ್ಷಕ ಸಮುದಾಯ ಮನೆ ಬಾಡಿಗೆ ಕಟ್ಟಲೂ ಆಗದೆ ಭವಿಷ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇಂತಹ ಶಿಕ್ಷಕರಿಗೆ ಸರ್ಕಾರ ವಿಶೇಷ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಕೊರೋನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago