ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ :  ಸಿಎಂ – Vishwanews24

Featured, ರಾಜ್ಯ ನ್ಯೂಸ್

ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ :  ಸಿಎಂ

ಶಿರಸಿ: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ,BJP ಖಾಸಗಿ ಸಂಸ್ಥೆಯೊಂದರ FSL ವರದಿಯನ್ನು ತಂದಿಟ್ಟು ರಾಜ್ಯದ ಜನರ ದಿಕ್ಕು ತಪ್ಪಿಸಿದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.ಖಾಸಗಿ ಸಂಸ್ಥೆ ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು.

ಈಶ್ವರ್ ಮಲ್ಪೆ, ರವಿ ಕಟಪಾಡಿಗೆ ಅಯೋಧ್ಯಾ ಮಂಡಲೋತ್ಸವ ಪುರಸ್ಕಾರ – Vishwanews24

 

ಪ್ರತೀ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಈಶ್ವರ್ ಮಲ್ಪೆ, ರವಿ ಕಟಪಾಡಿಗೆ ಅಯೋಧ್ಯಾ ಮಂಡಲೋತ್ಸವ ಪುರಸ್ಕಾರ – Vishwanews24

Leave a Reply