ಬೆಂಗಳೂರು, : ”ಖಾಸಗೀಕರಣವೆಂಬ ಷಡ್ಯಂತ್ರದ ಹಿಂದಿನ ಮೆದುಳೇ ಆರ್‌ಎಸ್‌ಎಸ್” ಎಂದು ಕಾಂಗ್ರೆಸ್ ವಕ್ತಾರ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಬ್ಯಾಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಹಾಗೂ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಖಾಸಗೀಕರಣವಾಗಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ಮಾಧ್ಯಮ ವರದಿ ಮಾಡಿದೆ.
ಫೆ. 22 ರಿಂದ 6ರಿಂದ 8ನೇ ತರಗತಿವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ : ಸುರೇಶ್ ಕುಮಾರ್ – Vishwanews24
ಈ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಗುಂಡೂರಾವ್ ಅವರು, ”ಜನರು ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣದ ಹಿಂದಿನ ಉದ್ದೇಶ ಅರಿತುಕೊಳ್ಳಬೇಕು. ಲಾಭದಲ್ಲೇ ನಡೆಯುತ್ತಿರುವ 4 ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಅಗತ್ಯವಿತ್ತೆ?” ಎಂದು ಪ್ರಶ್ನಿಸಿದ್ದು, ”ಸರ್ಕಾರ ಹಂತ ಹಂತವಾಗಿ ಎಲ್ಲಾ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಪ್ರಯತ್ನದಲ್ಲಿದೆ. ಖಾಸಗೀಕರಣವೆಂಬುದು ಅತಿ ದೊಡ್ಡ ಷಡ್ಯಂತ್ರ. ಈ ಷಡ್ಯಂತ್ರದ ಹಿಂದಿನ ಮೆದುಳೇ ಆರ್‌ಎಸ್‌ಎಸ್” ಎಂದು ದೂರಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…