ಮುಂಬಯಿ: ‘ಲಗಾನ್’ ಮತ್ತು ‘ಗಜನಿ’ ಸೇರಿದಂತೆ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಖ್ಯಾತ ನಟ ಪ್ರದೀಪ್ ರಾವತ್ (74) ಅವರು ಮಂಗಳವಾರ (ಆ.04) ನಿಧನ ಹೊಂದಿದ್ದಾರೆ.
‘ಲಗಾನ್’ ಚಿತ್ರದಲ್ಲಿ ಅವರೊಂದಿಗೆ ಅಭಿನಯಿಸಿದ್ದ ನಟ ಯಶ್‌ಪಾಲ್ ಶರ್ಮಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಈ ದುಃಖದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಪ್ರದೀಪ್ ರಾವತ್ ಅವರ ಮ್ಯಾನೇಜರ್ ಸಿದ್ಧಾರ್ಥ್ ತಿವಾರಿ ಅವರ ನಿಧನವನ್ನು ದೃಢಪಡಿಸಿದ್ದಾರೆ. ಪ್ರದೀಪ್ ಅವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಚಿಕಿತ್ಸೆಯ ನಂತರ ರೋಗವು ಮರಳಿ ಕಾಣಿಸಿಕೊಂಡಿತ್ತು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಅವರು ಹಿಂದಿ, ತೆಲುಗು, ತಮಿಳು, ಕನ್ನಡ, ಮಲಯಾಳಂ, ಬಂಗಾಳಿ ಮತ್ತು ಭೋಜ್‌ಪುರಿ ಭಾಷೆಗಳ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…