Featured

ಖ್ಯಾತ ತಮಿಳು ನಟ ಚಿಯಾನ್ ವಿಕ್ರಮ್ ಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು – Vishwanews24

ಖ್ಯಾತ ತಮಿಳು ನಟ ಚಿಯಾನ್ ವಿಕ್ರಮ್ ಗೆ ಹೃದಯಾಘಾತ

ಚೆನ್ನೈ: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು, ಗಾಯಕರಾಗಿ ಕೂಡಾ ಹೆಸರುವಾಸಿಯಾಗಿದ್ದಾರೆ.

ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಚಿಯಾನ್ ವಿಕ್ರಮ್ ಅವರು, ರಾಷ್ಟ್ರಪ್ರಶಸ್ತಿ, ಏಳು ಫಿಲ್ಮ್ಫೇರ್ ಪ್ರಶಸ್ತಿಗಳು, ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ, ತಮಿಳುನಾಡು ಸರ್ಕಾರದ ಕಲೈಮಾಮಣಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

17 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

17 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

17 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

17 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

18 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago