ಚೆನ್ನೈ : ತಮಿಳಿನ ಖ್ಯಾತ ನಟ ನಿರ್ದೇಶಕ ಮಾರಿಮುತ್ತು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.’ಜೈಲರ್’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಖ್ಯಾತ ನಿರ್ದೇಶಕ ಹಾಗೂ ನಟ ಮರಿಮುತ್ತು ಅವರು ಡಬ್ಬಿಂಗ್ ವೇಳೆ ಇಂದು ಬೆಳಗ್ಗೆ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಟ ಹಾಗೂ ನಿರ್ದೇಶಕ ಮರಿಮುತ್ತು ಅವರ ಹಠಾತ್ ನಿಧನ ಚಿತ್ರರಂಗ ಹಾಗೂ ಅಭಿಮಾನಿಗಳನ್ನು ಕಂಬನಿ ಮಿಡಿದಿದೆ. ರಜನಿಕಾಂತ್ ಅವರ ಇತ್ತೀಚೆಗೆ ಬಿಡುಗಡೆಯಾದ ಜೈಲರ್ ಚಿತ್ರ, ಅವರು ಖಳನಾಯಕ ವಿನಾಯಕ್ ಅವರ ಬಲಗೈ ಬಂಟನಾಗಿ ನಟಿಸಿದ್ದಾರೆ. ಕಿರುತೆರೆಯ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸುತ್ತಿದ್ದ ಮಾರಿಮುತ್ತು ಅವರು ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಇಡೀ ತಮಿಳು ಅಭಿಮಾನಿಗಳು ಹಾಗೂ ಚಿತ್ರರಂಗದಲ್ಲಿ ಆಘಾತವನ್ನುಂಟು ಮಾಡಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…