ಖ್ಯಾತ ನಿರೂಪಕಿ,ನಟಿ ಅಪರ್ಣಾ ವಸ್ತಾರೆ ಇನ್ನಿಲ್ಲ : vishwanews24

Featured, ರಾಜ್ಯ ನ್ಯೂಸ್

ಖ್ಯಾತ ನಿರೂಪಕಿ,ನಟಿ ಅಪರ್ಣಾ ವಸ್ತಾರೆ ಇನ್ನಿಲ್ಲ : vishwanews24

ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ   ಅಪರ್ಣಾ ವಸ್ತಾರೆ ಅವರು ನಿಧನರಾಗಿದ್ದಾರೆ. ಕ್ಯಾನ್ಸರ್​​ನಿಂದ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್​ಮೆಂಟ್​ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.

Leave a Reply