ಖ್ಯಾತ ನಿರೂಪಕಿ,ನಟಿ ಅಪರ್ಣಾ ವಸ್ತಾರೆ ಇನ್ನಿಲ್ಲ : vishwanews24
ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಅವರು ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್ಮೆಂಟ್ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…