ಹೊಸದಿಲ್ಲಿ: ಖ್ಯಾತ ಪಂಜಾಬಿ ಪಾಪ್ ಗಾಯಕ ದಲೇರ್ ಮೆಹಂದಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾದರು. ಕೇಂದ್ರ ಸಚಿವ ವಿಜಯ್ ಗೋಯಲ್ ಮತ್ತು ದಿಲ್ಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು.
ವಾಯುವ್ಯ ದಿಲ್ಲಿಯ ಬಿಜೆಪಿ ಅಭ್ಯರ್ಥಿ ಹನ್ಸ್ ರಾಜ್ ಹನ್ಸ್, ಚಾಂದ್‌ನಿ ಚೌಕ್ ಕ್ಷೇತ್ರದ ಅಭ್ಯರ್ಥಿ ಹರ್ಷವರ್ಧನ್ ಮತ್ತು ಕ್ರಿಕೆಟಿಗ-ರಾಜಕಾರಣಿ ಗೌತಮ್ ಗಂಭೀರ್ ಈ ಸಂದರ್ಭದಲ್ಲಿ ಹಾಜರಿದ್ದರು.
ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಹಲವು ಮಂದಿ ಸೆಲೆಬ್ರಿಟಿಗಳು ಬಿಜೆಪಿ ಸೇರಿದ್ದಾರೆ.
ದಲೇರ್ ಅವರು ತಮ್ಮ ಮೊದಲ ಆಲ್ಬಂ ‘ಬೋಲೊ ತಾರಾ ರಾ’ ಹಾಡಿನಲ್ಲೇ ಅಪಾರ ಖ್ಯಾತಿ ಗಳಿಸಿದ್ದರು. ಬಳಿಕ ಹಲವು ಹಿಂದಿ ಚಿತ್ರಗಳಿಗೆ ಅವರು ಹಾಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…