ಕೊಟ್ಟಾಯಂ: `ಕೊಟ್ಟಾಯಂ ಪ್ರದೀಪ್’ ಎಂಬ ಹೆಸರಿನಿಂದ ಹೆಚ್ಚು ಜನಪ್ರಿಯರಾಗಿದ್ದ ಮಲಯಾಳಂ ನಟ ಪ್ರದೀಪ್ ಕೆಆರ್(61) ಅವರು ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪ್ರದೀಪ್‌ರನ್ನು ಕೊಟ್ಟಾಯಂನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
2001 ರಲ್ಲಿ ತಮ್ಮ 40 ನೇ ವಯಸ್ಸಿನಲ್ಲಿ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ ಪ್ರದೀಪ್, ಹೆಚ್ಚಾಗಿ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದರು ಹಾಗೂ 70ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಆರಂಭಿಕ ವರ್ಷಗಳಲ್ಲಿ, ಅವರು ಕಿರಿಯ ಕಲಾವಿದರಾಗಿ ಕೆಲಸ ಮಾಡಿದರು, ಮುಖ್ಯವಾಗಿ ಮಾತನಾಡದ ಪಾತ್ರಗಳಲ್ಲಿ ಮತ್ತು ಗುರುತಿಸಲಾಗದ ಪಾತ್ರಗಳಲ್ಲಿ ಕಾಣಿಸಿಕೊಂಡರು.
ಪ್ರದೀಪ್ ತನ್ನ ಪತ್ನಿ ಮಾಯಾ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…