ಕಾಪು:ಮೂಳೂರು ಸರ್ವೇಶ್ವರ ಫ್ರೆಂಡ್ಸ್ ನ ಸಹಕಾರದೊಂದಿಗೆ ಗಂಗಾಧರ ಸುವರ್ಣ ಮತ್ತು ಜಿಲ್ಲಾಪಂಚಾಯತ್ ಸದಸ್ಯೆ ಶಿಲ್ಪಾ ಜಿ ಸುವರ್ಣ ಇವರ ವೈಯಕ್ತಿಕ ವತಿಯಿಂದ ಮೂಳೂರು ಭಾಗದ ಬಡಕುಟುಂಬಗಳಿಗೆ ತಲಾ ಹತ್ತು ಕೇಜಿಯಂತೆ ಅಕ್ಕಿ ವಿತರಿಸುವ ಕಾರ್ಯ ಗುರುವಾರ ನಡೆಯಿತು.
ಸುಮಾರು ಐವತ್ತು ಬಡ ಕುಟುಂಬಗಳಿಗೆ ಗಂಗಾಧರ ಸುವರ್ಣ ದಂಪತಿಗಳು ಈ ಸೇವೆಯನ್ನು ಮಾಡಿದರು.
ಈ ಸಂಧರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ತಹಶಿಲ್ದಾರ್ ಮಹಮ್ಮದ್ ಇಸಾಕ್,ಕಾಪು ಕಂದಾಯ ಅಧಿಕಾರಿ ರವಿಶಂಕರ್,ಬಿಜೆಪಿ ಕಾಪು ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯಕ್, ಮೂಳೂರು ಬಿಜೆಪಿ ಸ್ಥಾನಿಯಧ್ಯಕ್ಷ ಕಿಶೋರ್ , ವೀರಕೇಸರಿ ಶೆಟ್ಟಿ ಚಿತ್ತನ್,ಕಿರಣ್,ಸುದರ್ಶನ್ ಮಹೇಶ್ ಸಾಲಿಯಾನ್, ಮೊದಲಾದ ಸದಸ್ಯರು ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…