Featured

ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ – Vishwanews24

ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ – Vishwanews24

ಉಡುಪಿ : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು, ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ ಗೆ ಸೇರಿರುವ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ ಪಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗ, ಒಕ್ಕಲಿಗ, ಲಿಂಗಾಯಿತ, ಮರಾಠ ಮತ್ತು ಇದರ ಉಪಜಾತಿಗಳು ಹೊರತುಪಡಿಸಿ) ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 17 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.dbcdc.kanataka.gov.in , ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574882 ಅಥವಾ ತಾಲೂಕು ವಿಸ್ತೀರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವ0ತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago