ಉಡುಪಿ : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು, ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ ಗೆ ಸೇರಿರುವ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ ಪಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗ, ಒಕ್ಕಲಿಗ, ಲಿಂಗಾಯಿತ, ಮರಾಠ ಮತ್ತು ಇದರ ಉಪಜಾತಿಗಳು ಹೊರತುಪಡಿಸಿ) ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 17 ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.dbcdc.kanataka.gov.in , ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574882 ಅಥವಾ ತಾಲೂಕು ವಿಸ್ತೀರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವ0ತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…