ಪಾಟ್ನಾ: ದೋಣಿಗಳನ್ನು ಸೇರಿದ ಮಾಡಿದ ಸೇತುವೆಯ ಮೇಲಿಂದ ಪಿಕ್‌ಅಪ್ ಜೀಪು ಗಂಗಾ ನದಿಗೆಉರುಳಿಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಇಲ್ಲಿನ ದಾನಪುರ ಪ್ರದೇಶದಲ್ಲಿ ನಡೆದಿದೆ.
ದಾನಪುರದ ಚಿತ್ರಕೂಟ ನಗರದಲ್ಲಿನ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಅಖಿಲಪುರಕ್ಕೆ ವಾಪಾಸ್ಸಾಗುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ವಾಹನ ನದಿಗೆ ಉರುಳಿಬಿದ್ದಿದೆ.
“ವಾಹನದಲ್ಲಿ ಒಟ್ಟು 13 ಮಂದಿ ಇದ್ದರು. ನಾಲ್ಕು ಮಂದಿ ಈಜಿ ದಡ ಸೇರಿದ್ದಾರೆ” ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಎನ್‌ಡಿಆರ್‌ಎಫ್ ತಂಡ ಪರಿಹಾರ ಕಾರ್ಯಾಚರಣೆ ನಡೆಸುತ್ತಿದೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ. ರೂ. ಪರಿಹಾರ ಘೋಷಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…