ಉಡುಪಿ: ಗಂಗೊಳ್ಳಿ ಪಂಚಾಯತ್ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಪಿಡಿಓ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಗುಮಾಸ್ತ ಶೇಖರ ಜಿ ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ.
ನೈನ್ ಲವೆನ್ ( 9/11) ಮಾಡಿಕೊಡಲು ಪಿಡಿಒ 20 ಸಾವಿರ ಲಂಚ ಕೇಳಿದ್ದ. 9/11 ಮಾಡಿಸಲು ದ್ವಿತೀಯ ದರ್ಜೆ ಗುಮಾಸ್ತ 2 ಸಾವಿರ ರೂಪಾಯಿ ಹಣ ಪಡೆದಿದ್ದ. ಒಟ್ಟು 22 ಸಾವಿರ ಲಂಚ ಪಡೆಯುತ್ತಿದ್ದಾಗ ಪಿಡಿಓ ಹಾಗೂ ಗುಮಾಸ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಹಮ್ಮದ್ ಹನೀಫ್ ಎಂಬವರ ದೂರಿನ ಮೇಲೆ ಈ ಕಾರ್ಯಾಚರಣೆ ನಡೆದಿತ್ತು.ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…