Featured

ಗಂಗೊಳ್ಳಿ ಪಂಚಾಯತ್ ಪಿಡಿಓ‌ ಉಮಾಶಂಕರ್, ದ್ವಿತೀಯ ದರ್ಜೆ ಗುಮಾಸ್ತ ಶೇಖರ ಲೋಕಾಯುಕ್ತ ಬಲೆಗೆ – vishwanews24

ಗಂಗೊಳ್ಳಿ ಪಂಚಾಯತ್ ಮೇಲೆ ಲೋಕಾಯುಕ್ತ ದಾಳಿ : ಪಿಡಿಓ‌ , ದ್ವಿತೀಯ ದರ್ಜೆ ಗುಮಾಸ್ತ ಲೋಕಾಯುಕ್ತ ಬಲೆಗೆ

ಉಡುಪಿ: ಗಂಗೊಳ್ಳಿ ಪಂಚಾಯತ್ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಪಿಡಿಓ‌ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಗುಮಾಸ್ತ ಶೇಖರ ಜಿ ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ.

ನೈನ್ ಲವೆನ್ ( 9/11) ಮಾಡಿಕೊಡಲು ಪಿಡಿಒ 20 ಸಾವಿರ ಲಂಚ ಕೇಳಿದ್ದ. 9/11 ಮಾಡಿಸಲು ದ್ವಿತೀಯ ದರ್ಜೆ ಗುಮಾಸ್ತ 2 ಸಾವಿರ ರೂಪಾಯಿ ಹಣ ಪಡೆದಿದ್ದ. ಒಟ್ಟು 22 ಸಾವಿರ ಲಂಚ ಪಡೆಯುತ್ತಿದ್ದಾಗ ಪಿಡಿಓ ಹಾಗೂ ಗುಮಾಸ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಹಮ್ಮದ್ ಹನೀಫ್ ಎಂಬವರ ದೂರಿನ ಮೇಲೆ‌ ಈ ಕಾರ್ಯಾಚರಣೆ ನಡೆದಿತ್ತು.ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆದಿದೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

7 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

10 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

13 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

14 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

14 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

15 hours ago