ಗಂಗೊಳ್ಳಿ : ವರ್ಕ್ ಫ್ರಂ ಹೋಮ್ ಹೆಸರಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ – Vishwanews24
ಗಂಗೊಳ್ಳಿ : ವರ್ಕ್ ಫ್ರಂ ಹೋಮ್ ಹೆಸರಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ
ಗಂಗೊಳ್ಳಿ,: ಯುವತಿಯೊಬ್ಬರಿಗೆ ವರ್ಕ್ ಫ್ರಂ ಹೋಮ್ ಹೆಸರಲ್ಲಿ ಅಪರಿಚಿತ ವ್ಯಕ್ತಿ ಲಕ್ಷಾಂತರ ರೂ. ವಂಚನೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ ತ್ರಾಸಿಯ ಪಂಚಮಿ ವಿ. (28) ಅವರು ವಂಚನೆಗೊಳಗಾಗಿದ್ದು, ಸುಮಾರು 14 ಲಕ್ಷ ರೂ. ಹಣ ವಂಚನೆಯಾಗಿರುವುದಾಗಿ ದೂರು ನೀಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಢಿಕ್ಕಿ – ಕಾರಿನಲ್ಲಿದ್ದ 7 ಜನ ಸಜೀವ ದಹನ – Vishwanews24
ದೂರಿನ ಅನುಸಾರ ಅವರ ಮೊಬೈಲಿಗೆ ಮನೆಯಿಂದಲೇ ಕೆಲಸ ಮಾಡಬಹುದು ಎಂದು ಅಪರಿಚಿತ ವ್ಯಕ್ತಿ ಲಿಂಕ್ ಕಳುಹಿಸಿ ಟಾಸ್ಕ್ ಗಳಿಗಾಗಿ ಹಣ ಪಾವತಿಸುವಂತೆ ಹೇಳಿದ್ದಾನೆ. ಬಳಿಕ ಹಂತ ಹಂತವಾಗಿ 1.14 ಲಕ್ಷ ರೂ. ಹಣ ಪಡೆದಿರುವುದಾಗಿ ಪ್ರಕರಣ ದಾಖಲಾಗಿದೆ.
ಹಿಂದೂ ಧರ್ಮವನ್ನು ನಾಶಮಾಡಲು ಮೋದಿ ಇರುವವರೆಗೂ ಸಾಧ್ಯವಿಲ್ಲ : ಮೈಸೂರಿನಲ್ಲಿ ಪ್ರಧಾನಿ – Vishwanews24
