ಗಂಗೊಳ್ಳಿ : ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣ ಬೆರೆಸಿ ತಿಂದು ಅಸ್ವಸ್ಥಗೊಂಡಿದ್ದ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಸಾಧು ಪೂಜಾರ್ತಿ(71) ಎಂದು ಗುರುತಿಸಲಾಗಿದೆ.
ಇವರು ಫೆ.6ರಂದು ಬೆಳಗ್ಗೆ ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣವನ್ನು ಸೇರಿಸಿ ತಿಂದಿದ್ದು, ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರೂ ಫೆ.12ರಂದು ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರ ಮಗಳು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…