ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕವಿತಾ ಗೌಡ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಚಂದನ್ ಕುಮಾರ್ ಅವರು ತಮ್ಮ ಅಭಿಮಾನಿಗಳೊಂದಿಗೆ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಚಂದನ್ ಇದೀಗ ನಮ್ಮ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ ಅನ್ನೋ ಮೂಲಕ ಮಗನ ಮೊದಲ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಸಂಭ್ರಮಿಸಿದ್ದಾರೆ.
ಲಾಕ್‌ಡೌನ್ ವೇಳೆ 2021ರ ಮೇ 14ರಂದು ಚಂದನ್ ಕುಮಾರ್ ಮತ್ತು ಕವಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಬ್ಬರೂ `ಲಕ್ಷ್ಮಿ ಬಾರಮ್ಮ’ ಸೀರಿಯಲ್‌ನಲ್ಲಿ ಹೀರೋ, ಹೀರೋಯಿನ್ ಆಗಿ ನಟಿಸಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…