ನವದೆಹಲಿ: ಕ್ರಿಕೆಟಿಗ ಶೊಯೆಬ್ ಮಲಿಕ್ ಹಾಗೂ ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ದಂಪತಿಗೆ ಗಂಡು ಮಗು ಜನಸಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಶೊಯೆಬ್ ಮಲಿಕ್ ಟ್ವಿಟ್ಟರ್’ನಲ್ಲಿ ಹೇಳಿಕೊಂಡಿದ್ದಾರೆ. ನನ್ನ ತಾಯಿ ಮತ್ತು ಮಗು ಆರೋಗ್ಯದಿಂದಿದ್ದು, ನಿಮ್ಮ ಹಾರೈಕೆಗೆ ಧನ್ಯವಾದಗಳು ಎಂದು ಶೊಯೆಬ್ ಟ್ವೀಟ್ ಮಾಡಿದ್ದಾರೆ.
ಇನ್ನು ಶೊಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ದಂಪತಿಗೆ ವಿಶ್ವಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಗರ್ಭಿಣಿಯಾಗಿದ್ದ ಸಾನಿಯಾ 2017ರ ಅಕ್ಟೋಬರ್ ನಿಂದಲೇ ಟೆನಿಸ್ ನಿಂದ ದೂರ ಉಳಿದಿದ್ದರು. ಇತ್ತೀಚೆಗೆ ನಡೆದ ಸಾನಿಯಾ ಅವರ ಸೀಮಂತ ಕಾರ್ಯಕ್ರಮದ ಫೋಟೋಗಳು ಕೂಡ ವೈರಲ್ ಆಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…