ಬೆಳಗಾವಿ : ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಪುಂಡಾಟಿಕೆ ಹಿನ್ನೆಲೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಮಧ್ಯೆ ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಗಾವಿ ಮಾರ್ಗವಾಗಿ ನಿತ್ಯ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ 400 ಕ್ಕೂ ಹೆಚ್ಚು ಬಸ್ ಗಳ ಸಂಚಾರ ಬಂದ್ ಆಗಿದೆ. ಜೊತೆಗೆ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ 58 ಬಸ್ ಗಳ ಸಂಚಾರವೂ ಸ್ಥಗಿತಗೊಂಡಿದೆ.
ಉಡುಪಿ: ರಮಿತಾ ಶೈಲೇಂದ್ರ ರಾವ್ ಅವರಿಗೆ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ ಪ್ರದಾನ -Vishwanews24
ನಿನ್ನೆ ಕೊಲ್ಲಾಪುರ ಬಸ್ ನಿಲ್ದಾಣಕ್ಕೆ ನುಗ್ಗಿ ಪುಂಡಾಟಿಕೆ ಮೆರೆದಿದ್ದ ಶಿವಸೇನೆ ಕರ್ನಾಟಕ ಬಸ್ ಗಳ ಮೇಲೆ ಮರಾಠಿ ಬರಹ ಬರೆದಿರುವ ಘಟನೆ ಕೊಲ್ಹಾಪುರ ಹಾಗೂ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವಂತೆ ಮಾಡಿದೆ. ಹಾಗಾಗಿ ಮುಂಜಾಗೃತಾ ಕ್ರಮವಾಗಿ ಉಭಯ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…