ಶ್ರೀ ಗಣಪತಿ ದೇವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262
ಮೇಷ ರಾಶಿ
ಭೋಗ ವಿಲಾಸಿತನ ನಿಮಗೆ ಹೆಚ್ಚಿನ ಸಮಸ್ಯೆ ತರಬಹುದು ಆದಷ್ಟು ಇದಕ್ಕೆ ಕಡಿವಾಣ ಹಾಕುವುದು ಉತ್ತಮ. ವಸ್ತುಗಳ ಖರೀದಿಯಲ್ಲಿ ಬೇಕಾದ್ದನ್ನು ಮಾತ್ರ ತೆಗೆದುಕೊಳ್ಳಿ ವಿನಾಕಾರಣ ದುಂದುವೆಚ್ಚ ಮಾಡುವುದು ಬೇಡ. ಸಂಗಾತಿಯ ಜೊತೆಗೆ ಈ ದಿನ ಸಭೆ-ಸಮಾರಂಭಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಹಿರಿಯರು ನಿಮಗೆ ಅವಶ್ಯವಿರುವ ಸೌಲಭ್ಯಗಳನ್ನು ದಯಪಾಲಿಸುತ್ತಾರೆ. ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ. ಅಪ್ರಯೋಜಕ ಕೆಲಸಗಳಲ್ಲಿ ಹೆಚ್ಚಿನ ಕಾಲ ಕಳೆಯುವುದು ಕಂಡುಬರುತ್ತದೆ, ಇದು ನಿಮ್ಮ ಕೆಲಸಗಳಿಗೂ ಹಾಗೂ ಆರ್ಥಿಕ ವ್ಯವಸ್ಥೆಗೆ ಮಾರಕವಾಗಿ ಪರಿಣಾಮ ಬೀರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮ ಅನಿಯಮಿತ ದುಂದು ವೆಚ್ಚಗಳನ್ನು ಆದಷ್ಟು ಸರಿಪಡಿಸಿಕೊಳ್ಳಿ. ಕುಟುಂಬದಲ್ಲಿ ನಿಮ್ಮದೇ ನಡೆಯಬೇಕೆಂಬ ಭಾವನೆಯನ್ನು ಬಿಟ್ಟು ಎಲ್ಲರ ಅಭಿಪ್ರಾಯವನ್ನು ಗೌರವಿಸುವುದು ಸೂಕ್ತ. ಉದ್ಯೋಗದಲ್ಲಿ ಕೆಲಸಗಾರರು ಮತ್ತು ಮೇಲಾಧಿಕಾರಿಗಳ ನಡುವೆ ಉತ್ತಮ ವಾತಾವರಣ ಸೃಷ್ಟಿಸಿಕೊಳ್ಳುವುದು ಮುಖ್ಯ ಹಾಗೂ ಎಲ್ಲರ ಅಗತ್ಯವನ್ನು ನೀವು ಕಡೆಗಣಿಸಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಆನಂದದ ಶುಭ ಸುದ್ದಿಗಳು ಕೇಳಲಿದ್ದೀರಿ. ಪ್ರೇಮಿಗಳಲ್ಲಿ ಹೆಚ್ಚಿನ ಬೇಡಿಕೆಗಳು ಸೃಷ್ಟಿಯಾಗಲಿವೆ. ಉದ್ಯೋಗದಲ್ಲಿ ಜಾಣತನ ಅವಶ್ಯವಿದೆ. ಕೆಲವರ ಹೊಗಳಿಕೆ ಮಾತುಗಳಿಗೆ ನೀವು ಬದಲಾಗುವುದು ಕಂಡುಬರುತ್ತದೆ. ಸಂಗಾತಿಯಿಂದ ಉತ್ತಮವಾದ ಆರೈಕೆ ಸಿಗಲಿದೆ ಇದು ನಿಮ್ಮ ಒತ್ತಡವನ್ನು ದೂರ ಮಾಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಪ್ರಯೋಗಶೀಲತೆಯ ಗುಣ ಇಂದು ಕಂಡುಬರುತ್ತದೆ. ದೈವ ಧಾರ್ಮಿಕ ಕ್ರಿಯೆ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಮನೆಗೆ ನೆಂಟರಿಷ್ಟರ ಆಗಮನದಿಂದ ಖರ್ಚುಗಳು ಹೆಚ್ಚಾಗಬಹುದು. ಮಕ್ಕಳಿಂದ ಸಂತಸದ ವಾತಾವರಣ. ಆದಾಯ ಗಳಿಕೆ ನಿರೀಕ್ಷಿತವಾಗಿ ಹೆಚ್ಚಳವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಬಂಧು ಬಾಂಧವರೊಡನೆ ಸಂತೋಷದಾಯಕ ಕ್ಷಣಗಳನ್ನು ಕಳೆಯುತ್ತೀರಿ. ವಿವಾಹಕ್ಕೆ ಕುಟುಂಬದಿಂದ ಸಿದ್ಧತೆ ನಡೆಯಲಿದೆ. ಉದ್ಯೋಗದ ವಿಷಯವಾಗಿ ಅವಕಾಶಗಳು ಹೆಚ್ಚಾಗಲಿದೆ ಮತ್ತು ನಿರುದ್ಯೋಗದ ಸಮಸ್ಯೆ ನಿವಾರಣೆಯಾಗಲಿದೆ ಇದು ನಿಮ್ಮಲ್ಲಿ ಹೊಸ ಚೈತನ್ಯ ವ್ಯಕ್ತವಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಕೊಟ್ಟಿರುವ ಹಣಕಾಸುಗಳನ್ನು ಯಶಸ್ವಿಯಾಗಿ ಮರಳಿ ಪಡೆಯುವ ಸಾಧ್ಯತೆ ಕಾಣಬಹುದು. ಮಾಡುವ ಯೋಜನೆಗಳಲ್ಲಿ ಆದಷ್ಟು ಜಾಗ್ರತೆ ಅತ್ಯವಶ್ಯಕ. ಮಕ್ಕಳೊಂದಿಗೆ ಸಮಾರಂಭ, ಪ್ರದರ್ಶನಕ್ಕೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು. ವ್ಯವಹಾರದ ನಿಮಿತ್ತ ಪ್ರಯಾಣ ಮಾಡಬೇಕಾದ ಸನ್ನಿವೇಶ ಬರುತ್ತದೆ ಇದು ನಿಮಗೆ ಲಾಭಾಂಶ ತಂದು ನೀಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ದೈಹಿಕ ವಿಶ್ರಾಂತಿಗೆ ಅಗತ್ಯವಾದ ಕಾರ್ಯಾ ರೂಪಿಸಿ. ಕೆಲವು ವದಂತಿಗಳು ನಿಮ್ಮ ದಾರಿ ತಪ್ಪಿಸಬಹುದು ಆದಷ್ಟು ವಿಷಯವನ್ನು ಪೂರ್ಣಪ್ರಮಾಣದಲ್ಲಿ ಅರಿತುಕೊಳ್ಳಿ. ವೈವಾಹಿಕ ಜೀವನದಲ್ಲಿ ಸಂತೃಪ್ತಿಯ ಮೂಡಲಿದೆ. ಸ್ನೇಹಿತರೊಡನೆ ಮನಸ್ತಾಪ ಬರುವ ಸಾಧ್ಯತೆ ಉಂಟು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಮಕ್ಕಳ ಸಾಧನೆಗಾಗಿ ನಿಮ್ಮ ಅಗತ್ಯ ಬೆಂಬಲ ಅವಶ್ಯವಿದೆ. ಹಣಕಾಸಿನ ಹೆಚ್ಚು ಖರ್ಚುಗಳು ನಿಮ್ಮ ಯೋಜನೆಗಳಿಗೆ ಅಡ್ಡಿ ತರಬಹುದು. ನಿರಾಸಕ್ತಿ ಹಾಗೂ ಆಲಸಿತನವನ್ನು ಹೋಗಲಾಡಿಸ ಬೇಕಾಗಿದೆ. ಹೂಡಿಕೆಗಳು ಫಲಪ್ರದವಾಗಿ ಕಾರ್ಯರೂಪಕ್ಕೆ ಬರಲಿದೆ ಇದು ಹೆಚ್ಚಿನ ಲಾಭಾಂಶವು ಸಹ ತಂದುಕೊಡುವುದು ನಿಶ್ಚಿತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕೆಲಸದಲ್ಲಿನ ಸಂವಹನ ಮತ್ತು ತಂತ್ರಗಾರಿಕೆಗಳು ಉತ್ತಮ ಫಲ ನೀಡಲಿದೆ. ಈ ದಿನ ಇನ್ನೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಉದ್ಯೋಗದ ಅಭದ್ರತೆಯ ಭಾವನೆ ತೆಗೆದುಹಾಕುವಿರಿ. ಪತ್ನಿಯಿಂದ ಉಡುಗೊರೆ ಪಡೆಯುವ ಅವಕಾಶಗಳು ಸಿಗಲಿದೆ. ನಿಮ್ಮ ಪ್ರೇಮ ಭರಿತ ನೋಟವು ಪ್ರೇಯಸಿಯ ಮನಸನ್ನು ಆನಂದ ಪಡಿಸಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಕುಟುಂಬದ ಹಿರಿಯರ ಬಗ್ಗೆ ಮತ್ತು ಅವರ ಜವಾಬ್ದಾರಿ ಬಗ್ಗೆ ನಿಗಾ ಇಡಿ. ಕೆಲಸದ ಒತ್ತಡಗಳು ಮತ್ತು ಅಲ್ಲಿನ ಕೆಲವು ಭಿನ್ನಾಭಿಪ್ರಾಯಗಳನ್ನು ಸಶಕ್ತವಾಗಿ ಎದುರಿಸುವಿರಿ. ನಿಮ್ಮ ಆತಂಕದ ಭಾವನೆಯ ತೆಗೆದುಹಾಕಲು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ. ಆಭರಣದ ಮೇಲೆ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚಳವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಸಂಪತ್ತನ್ನು ಅಭಿವೃದ್ಧಿ ಮಾಡುವ ಯೋಜನೆ ರೂಪಿಸಿ. ವಿನಾಕಾರಣ ಖರ್ಚುಗಳು ಅಥವಾ ಸಾಲಗಳಿಂದ ಇರುವುದನ್ನು ಕಳೆದುಕೊಳ್ಳಬಹುದು ಎಚ್ಚರವಿರಬೇಕು. ಕುಟುಂಬದ ಬಗೆಗಿನ ನಿಮ್ಮ ದೃಷ್ಟಿಕೋನ ಬದಲಾವಣೆ ಮಾಡಿಕೊಳ್ಳಬೇಕು, ವಿನಾಕಾರಣ ಅನುಮಾನ ಸಂಶಯಗಳಿಗೆ ಆಸ್ಪದ ನೀಡಬೇಡಿ. ಯೋಜನೆಗಳಲ್ಲಿ ಶತ್ರುಬಾಧೆ ಹೆಚ್ಚಾಗುತ್ತದೆ, ಇದರಿಂದ ನಿರೀಕ್ಷಿತ ಕಾರ್ಯಗಳು ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…