Featured

ಗಣರಾಜ್ಯೋತ್ಸವ ಪಥಸಂಚಲನ : ಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ -Vishwanews24

ಗಣರಾಜ್ಯೋತ್ಸವ ಪಥಸಂಚಲನ : ಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ -Vishwanews24

ನವದೆಹಲಿ: ಜನವರಿ 26ರಂದು ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ಸ್ತಬ್ಧಚಿತ್ರವು ಮೊದಲ ಸ್ಥಾನಗಳಿಸಿದೆ ಎಂದು ತಿಳಿದುಬಂದಿದೆ.

ಸ್ತಬ್ಧಚಿತ್ರದ ಒಂದು ಬದಿಯಲ್ಲಿ ಗಿನ್ನಿಸ್ ದಾಖಲೆಗೆ ಸೇರಿರುವ ಅಯೋಧ್ಯೆಯ ದೀಪೋತ್ಸವ ಆಚರಣೆಯ ವಿವರಗಳಿದ್ದು, ಜೊತೆಗೆ ಶ್ರೀರಾಮ, ಶಬರಿ, ಅಹಿಲ್ಯಾ, ಹನುಮಾನರ ಉಬ್ಬುಕಲಾಕೃತಿಗಳು ಇದ್ದವು.

ಪದೇ ಪದೇ ಅಕ್ರಮ ಮರಳು ಗಣಿ ನಡೆಸಿದರೆ ಗೂಂಡಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

ಇನ್ನು ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 17 ಸ್ತಬ್ಧಚಿತ್ರಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು.

ಪಥಸಂಚಲನದಲ್ಲಿ ತ್ರಿಪುರಾದ ಸ್ತಬ್ಧಚಿತ್ರವು ಎರಡನೇ ಸ್ಥಾನ ಪಡೆದುಕೊಂಡು, ಉತ್ತರಖಾಂಡ ರಾಜ್ಯವು ಮೂರನೇ ಸ್ಥಾನಗಳಿಸಿದೆ.

ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡುವಾಗ ಕಲೆ, ಸಂಸ್ಕೃತಿ, ಚಿತ್ರಕಲೆ, ಶಿಲ್ಪಕಲೆ, ಸಂಗೀತ, ವಸ್ತುಶಿಲ್ಪ, ನೃತ್ಯ ಸಂಯೋಜನೆ ಮತ್ತಿತರ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳನ್ನು ಒಳಗೊಂಡಿರುವ ತಜ್ಞರ ಸಮಿತಿ ಅನೇಕ ಸಭೆಗಳನ್ನು ನಡೆಸಿ ಬಳಿಕ ಪರಿಶೀಲಿಸಿ ಉತ್ತಮ ಸ್ತಬ್ಧಚಿತ್ರವನ್ನು ಆಯ್ಕೆ ಮಾಡುತ್ತದೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

13 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

22 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

22 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

22 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

22 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago