ತಿರುವನಂತಪುರ : ದೆಹಲಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ಕೇರಳ ಸ್ತಬ್ಧಚಿತ್ರವನ್ನು ಸೇರ್ಪಡೆ ಮಾಡಲು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ.
ಟ್ಯಾಬ್ಲೋವನ್ನು ಸೇರಿಸಲು ತುರ್ತು ಹಸ್ತಕ್ಷೇಪವನ್ನು ಕೋರಿ ಪ್ರಧಾನಿಗೆ ಸಿಎಂ ಪಿಣರಾಯಿ ಪತ್ರ ಬರೆದು ಒತ್ತಾಯಿಸಿದ್ದಾರೆ.
‘ಪ್ರಸ್ತಾವಿತ ಸ್ತಬ್ಧಚಿತ್ರವು ಪ್ರಬಲ ಸಾಮಾಜಿಕ ಸಂದೇಶವನ್ನು ಒಳಗೊಂಡಿದೆ. ಸಮಕಾಲೀನ ಸಾಮಾಜಿಕ ಸನ್ನಿವೇಶದಲ್ಲಿ ಹೆಚ್ಚು ಪ್ರಸ್ತುತವಾಗಿದೆ. ಕೇರಳದ ನವೋದಯ ಚಳುವಳಿಯನ್ನು ಮುನ್ನಡೆಸಿದ ಮಹಾನ್ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಚಿಂತನೆಗಳು ವಿಶ್ವದಾದ್ಯಂತ ಗಮನ ಸೆಳೆದಿದ್ದವು. ಇದರ ಚಿತ್ರಣ ಸ್ತಬ್ಧಚಿತ್ರದಲ್ಲಿ ಅಡಕಗೊಂಡಿದೆ. ಹೀಗಾಗಿ ಸ್ತಬ್ಧಚಿತ್ರವು ಯುವ ಪೀಳಿಗೆಗೆ ಅಮೂಲ್ಯ ಸಂದೇಶವನ್ನು ಸಾರಲಿದೆ’ ಎಂದು ಮೋದಿಗೆ ಬರೆದ ಪತ್ರದಲ್ಲಿ ಪಿಣರಾಯಿ ಉಲ್ಲೇಖಿಸಿದ್ದಾರೆ.
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…