ಮಂಗಳೂರು:ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರ ಸೌಲಭ್ಯವನ್ನು ಕಲ್ಪಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ತಮ್ಮ ಮನವಿ ಮೇರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ವಿಶೇಷ ರೈಲುಗಳನ್ನು ಘೋಷಿಸಿದ್ದು, ಚೌತಿಯ ಮುನ್ನಾದಿನದಂದು ಊರಿಗೆ ವಾಪಸಾಗಲು ಅನುಕೂಲವಾಗುವಂತೆ ಪ್ರಯಾಣಿಕರಿಗಾಗಿ ಎರಡು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.
ಹಬ್ಬದ ಸಂದರ್ಭದಲ್ಲಿ ಜನರು ತಮ್ಮ ಕುಟುಂಬದೊಂದಿಗೆ ಸೇರಿಕೊಳ್ಳಲು ಅನುಕೂಲವಾಗುವಂತೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿಕೊಟ್ಟ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವಿ ಮತ್ತು ವಿ. ಸೋಮಣ್ಣ ಅವರಿಗೆ ಕೃತಜ್ಞತೆ ಸಲ್ಲಿಸಿರುವುದಾಗಿ ಸಂಸದ ಕ್ಯಾ.ಚೌಟ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…