ಗಣೇಶ ಚತುರ್ಥಿ ಹಬ್ಬ : ದೇಶದ ಜನತೆಗೆ ಪ್ರಧಾನಿ ಮೋದಿ , ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರ ಶುಭಾಶಯ – Vishwanews24
ಗಣೇಶ ಚತುರ್ಥಿ ಹಬ್ಬ : ದೇಶದ ಜನತೆಗೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರ ಶುಭಾಶಯ
ನವದೆಹಲಿ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
यतो बुद्धिरज्ञाननाशो मुमुक्षोः, यतः सम्पदो भक्तसन्तोषिकाः स्युः।
यतो विघ्ननाशो यतः कार्यसिद्धिः, सदा तं गणेशं नमामो भजामः।।
गणेश चतुर्थी की ढेरों शुभकामनाएं। गणपति बाप्पा मोरया!
Best wishes on Ganesh Chaturthi. May the blessings of Bhagwan Shri Ganesh always remain upon us. pic.twitter.com/crUwqL6VdH
— Narendra Modi (@narendramodi) August 31, 2022
ಗಣೇಶ ಚತುರ್ಥಿಯ ಹಬ್ಬದ ಶುಭಾಶಯಗಳು. ಗಣೇಶ ದೇವರ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಗಣಪನು ಜ್ಞಾನ, ಸಾಧನೆ ಮತ್ತು ಅದೃಷ್ಟದ ಸಂಕೇತವಾಗಿದೆ. ಗಣೇಶನ ಆಶೀರ್ವಾದದಿಂದ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಹರಡಲಿ ಎಂದು ನಾನು ಹಾರೈಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು. ವಿಘ್ನ ನಿವಾರಕ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಿ, ನಾಡಿನಲ್ಲಿ ಜನತೆ ಸುಖ, ಶಾಂತಿ, ಸಮೃದ್ಧಿಯಿಂದ ನೆಲೆಸಲು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.#GaneshChaturthi pic.twitter.com/llShBSFgVD
— Basavaraj S Bommai (@BSBommai) August 31, 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿ ಹಬ್ಬದ ಶುಭಾಶಯ ಕೋರಿದ್ದಾರೆ. ವಿಘ್ನ ನಿವಾರಕ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಿ, ನಾಡಿನಲ್ಲಿ ಜನತೆ ಸುಖ, ಶಾಂತಿ, ಸಮೃದ್ಧಿಯಿಂದ ನೆಲೆಸಲು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
