Featured

ಗರ್ಭಕಂಠದ ಕ್ಯಾನ್ಸರ್​​​​ನಿಂದ 26ನೇ ವಯಸ್ಸಿನಲ್ಲಿ ನಿಧನರಾದ ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್ – Vishwanews24

ಗರ್ಭಕಂಠದ ಕ್ಯಾನ್ಸರ್​​​​ನಿಂದ 26ನೇ ವಯಸ್ಸಿನಲ್ಲಿ ನಿಧನರಾದ ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್

ನ್ಯೂಯಾರ್ಕ್: ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್ ನಿಧನರಾಗಿದ್ದಾರೆ. ಶೆರಿಕಾ 2015 ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಉರುಗ್ವೆಯನ್ನು ಪ್ರತಿನಿಧಿಸಿದ್ದರು. ನ್ಯೂಯಾರ್ಕ್ ಪೋಸ್ಟ್‌ನಲ್ಲಿನ ವರದಿಯ ಪ್ರಕಾರ, ಶೆರಿಕಾ ಡಿ ಅರ್ಮಾಸ್ ಗರ್ಭಕಂಠದ ಕ್ಯಾನ್ಸರ್​​​​​ನಿಂದಾಗಿ ಅಕ್ಟೋಬರ್ 13 ರಂದು 26 ನೇ ವಯಸ್ಸಿನಲ್ಲಿ ನಿಧನರಾದರು. ಡಿ ಅರ್ಮಾಸ್ ಅವರು ಕೀಮೋಥೆರಪಿ ಮತ್ತು ರೇಡಿಯೊಥೆರಪಿ ಚಿಕಿತ್ಸೆಗೆ ಒಳಗಾಗಿದ್ದರು. ಶೆರಿಕಾ ಸಾವಿನ ಸುದ್ದಿಯಿಂದ ಅಭಿಮಾನಿಗಳು ಶಾಕ್ ಆಗಿದ್ದು, ಅವರ ನಿಧನಕ್ಕೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಶೆರಿಕಾ ಸಾವಿಗೆ ಉರುಗ್ವೆ ಮಾತ್ರವಲ್ಲದೆ, ಪ್ರಪಂಚದಾದ್ಯಂತ ಶೋಕಾಚರಣೆ ನಡೆಸಿದ್ದು, ಆಕೆಯ ಸಹೋದರ ಮಾಯಕ್ ಡಿ ಅರ್ಮಾಸ್, 2021 ರ ಮಿಸ್ ಉರುಗ್ವೆ ಲೋಲಾ ಡಿ ಲಾಸ್ ಸ್ಯಾಂಟೋಸ್ ಸೇರಿದಂತೆ ಹಲವರು ಸಾಮಾಜಿಕ ಮಾಧ್ಯಮದಲ್ಲಿ ಶೆರಿಕಾ ಕುರಿತು ಬರೆದಿದ್ದು, ಮಿಸ್ ಯೂನಿವರ್ಸ್ ಉರುಗ್ವೆ 2022 ಕಾರ್ಲಾ ರೊಮೆರೊ ಅವರು ಮಿಸ್ ಡಿ ಅರ್ಮಾಸ್ ನಾನು ಭೇಟಿಯಾದ ಅತ್ಯಂತ ಸುಂದರ ಮಹಿಳೆಯರಲ್ಲಿ ಒಬ್ಬರು ಎಂದು ಪೋಸ್ಟ್ ಮಾಡಿದ್ದಾರೆ.

ಹಿಂದಿನ ಸ್ಪ್ಯಾನಿಷ್ ಸಂದರ್ಶನದಲ್ಲಿ, ಶೆರಿಕಾ ತಾನು ಯಾವಾಗಲೂ ಮಾಡೆಲ್ ಆಗಲು ಬಯಸುತ್ತೇನೆ ಎಂದು ಬಹಿರಂಗಪಡಿಸಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago