ಮೇವತ್(ಹರಿಯಾಣ): ಹರಿಯಾಣದ ಮೇವತ್ ಎಂಬಲ್ಲಿ ವಿಕೃತ ಮತ್ತು ವಿಚಿತ್ರ ಘಟನೆಯೊಂದು ನಡೆದಿದೆ. 8 ಮಂದಿಯ ಗುಂಪು ಮೇಕೆಯೊಂದನ್ನು ಮೇಕೆಯನ್ನು ತಮ್ಮ ಲೈಂಗಿಕ ತೃಷೆಗೆ ಬಳಸಿಕೊಂಡಿದ್ದಾರೆ.
ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಮೇಕೆಯು ಮರಣಕ್ಕೀಡಾಗಿದೆ ಎಂದು ಮೇಕೆಯ ಮಾಲೀಕ ಅಸ್ಲು ಮೇವತ್ನ ನಾಗಿನ ಪೊಲೀಸ್ ಠಾಣೆಯಲ್ಲಿ ಜುಲೈ 26ರಂದು ದೂರು ದಾಖಲಿಸಿದ್ದಾರೆ.
ಮೇಕೆಯ ಮೇಲೆ ಅತ್ಯಾಚಾರವೆಸಗಿದವರು ಮಾದಕ ವ್ಯಸನಿಗಳಾಗಿದ್ದು, ಘಟನೆ ನಡೆಯುವಾಗ ಮದ್ಯ ಸೇವಿಸಿದ್ದರು ಎನ್ನಲಾಗಿದೆ. 8 ಮಂದಿಯ ಪೈಕಿ ಮೂವರ ಗುರುತು ಪತ್ತೆ ಮಾಡಲಾಗಿದ್ದು ಎಲ್ಲರೂ ನಾಪತ್ತೆಯಾಗಿದ್ದಾರೆ.
ಈ ಕುರಿತು ಮಾತನಾಡಿರುವ ನಾಗಿನ ಠಾಣೆ ಇನ್ಸ್ಪೆಕ್ಟರ್ ರಾಜ್ಭೀರ್, ” ಮೇಕೆಯ ಮೇಲೆ ಅತ್ಯಾಚಾರ ನಡೆದಿರುವುದಾಗಿ ಅದರ ಮಾಲೀಕ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಮೇಕೆಯ ಮೃತದೇಹದ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು,” ಎಂದು ಅವರು ತಿಳಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…