Featured

ಗರ್ಭಧರಿಸಿದ್ದ ಮೇಕೆ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರ : ವಿಕೃತ ಕಾಮುಕರ ಅಟ್ಟಹಾಸಕ್ಕೆ ಮೇಕೆ ಸಾವು

ಮೇವತ್​(ಹರಿಯಾಣ): ಹರಿಯಾಣದ ಮೇವತ್​ ಎಂಬಲ್ಲಿ ವಿಕೃತ ಮತ್ತು ವಿಚಿತ್ರ ಘಟನೆಯೊಂದು ನಡೆದಿದೆ. 8 ಮಂದಿಯ ಗುಂಪು ಮೇಕೆಯೊಂದನ್ನು ಮೇಕೆಯನ್ನು ತಮ್ಮ ಲೈಂಗಿಕ ತೃಷೆಗೆ ಬಳಸಿಕೊಂಡಿದ್ದಾರೆ.

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಮೇಕೆಯು ಮರಣಕ್ಕೀಡಾಗಿದೆ ಎಂದು ಮೇಕೆಯ ಮಾಲೀಕ ಅಸ್ಲು ಮೇವತ್​ನ ನಾಗಿನ ಪೊಲೀಸ್​ ಠಾಣೆಯಲ್ಲಿ ಜುಲೈ 26ರಂದು ದೂರು ದಾಖಲಿಸಿದ್ದಾರೆ.

ಮೇಕೆಯ ಮೇಲೆ ಅತ್ಯಾಚಾರವೆಸಗಿದವರು ಮಾದಕ ವ್ಯಸನಿಗಳಾಗಿದ್ದು, ಘಟನೆ ನಡೆಯುವಾಗ ಮದ್ಯ ಸೇವಿಸಿದ್ದರು ಎನ್ನಲಾಗಿದೆ. 8 ಮಂದಿಯ ಪೈಕಿ ಮೂವರ ಗುರುತು ಪತ್ತೆ ಮಾಡಲಾಗಿದ್ದು ಎಲ್ಲರೂ ನಾಪತ್ತೆಯಾಗಿದ್ದಾರೆ.

ಈ ಕುರಿತು ಮಾತನಾಡಿರುವ ನಾಗಿನ ಠಾಣೆ ಇನ್ಸ್​ಪೆಕ್ಟರ್ ರಾಜ್​ಭೀರ್​​, ” ಮೇಕೆಯ ಮೇಲೆ ಅತ್ಯಾಚಾರ ನಡೆದಿರುವುದಾಗಿ ಅದರ ಮಾಲೀಕ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಮೇಕೆಯ ಮೃತದೇಹದ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು,” ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

5 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

15 minutes ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

35 minutes ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

1 hour ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

2 hours ago

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

3 hours ago